ಆದಿಕಾಂಡ 27:38 - ಕನ್ನಡ ಸತ್ಯವೇದವು J.V. (BSI)38 ಏಸಾವನು ಅವನಿಗೆ - ಅಪ್ಪಾ, ತಂದೆಯೇ, ನಿನ್ನಲ್ಲಿ ಆ ಒಂದೇ ಆಶೀರ್ವಾದವಿತ್ತೋ? ಅಪ್ಪಾ, ನನ್ನನ್ನು, ನನ್ನನ್ನೂ ಆಶೀರ್ವದಿಸಬೇಕು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 “ಅಪ್ಪಾ, ನಿಮ್ಮಲ್ಲಿ ಒಂದೇ ಆಶೀರ್ವಾದ ಮಾತ್ರ ಇತ್ತೋ? ನನ್ನನ್ನು, ನನ್ನನ್ನು ಕೂಡ ಆಶೀರ್ವಾದ ಮಾಡಪ್ಪಾ,” ಎಂದು ಗೋಳಾಡುತ್ತಾ ಅತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆದರೆ ಏಸಾವನು ತನ್ನ ತಂದೆಯನ್ನು ಮತ್ತೆ ಬೇಡತೊಡಗಿದನು. “ಅಪ್ಪಾ ನನಗಾಗಿ ಒಂದಾದರೂ ಆಶೀರ್ವಾದವಿಲ್ಲವೇ? ಅಪ್ಪಾ, ನನ್ನನ್ನು ಸಹ ಆಶೀರ್ವದಿಸು” ಎಂದು ಏಸಾವನು ಅಳಲಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಏಸಾವನು ತನ್ನ ತಂದೆಗೆ, “ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಆಶೀರ್ವದಿಸು,” ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು. ಅಧ್ಯಾಯವನ್ನು ನೋಡಿ |