Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:44 - ಕನ್ನಡ ಸತ್ಯವೇದವು J.V. (BSI)

44 ಅಂದರೆ ನಿನ್ನಣ್ಣನ ಕೋಪವು ಶಮನವಾಗುವವರೆಗೂ, ಅವನ ಬಳಿಯಲ್ಲಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಕೆಲವು ಕಾಲ, ನಿನ್ನ ಅಣ್ಣನ ಕೋಪವು ಶಮನವಾಗುವ ವರೆಗೂ ಅವನ ಬಳಿಯಲ್ಲೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಕೆಲವು ಕಾಲ, ಅಂದರೆ ನಿನ್ನಣ್ಣನ ಕೋಪ ಶಮನ ಆಗುವವರೆಗೂ, ಅವನ ಬಳಿಯಲ್ಲೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ನಿನ್ನ ಅಣ್ಣನ ಕೋಪ ತಣ್ಣಗಾಗುವವರೆಗೆ ನೀನು ಸ್ವಲ್ಪ ಕಾಲ ಅವನೊಂದಿಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ನಿನ್ನ ಸಹೋದರನ ಕೋಪವು ತೀರುವವರೆಗೆ ಕೆಲವು ದಿವಸಗಳು ಅಲ್ಲೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:44
3 ತಿಳಿವುಗಳ ಹೋಲಿಕೆ  

ನಾನು ಇಪ್ಪತ್ತು ವರುಷ ನಿನ್ನ ಬಳಿಯಲ್ಲಿದ್ದೆನಲ್ಲಾ. ನಿನ್ನ ಆಡುಕುರಿಗಳು ಕಂದು ಹಾಕಲಿಲ್ಲ; ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ;


ಇಪ್ಪತ್ತು ವರುಷ ನಿನ್ನ ಮನೆಯಲ್ಲಿದ್ದೆನು; ನಿನ್ನಿಬ್ಬರ ಹೆಣ್ಣುಮಕ್ಕಳಿಗಾಗಿ ಹದಿನಾಲ್ಕು ವರುಷವೂ ನಿನ್ನ ಆಡುಕುರಿಗಳಿಗಾಗಿ ಆರು ವರುಷವೂ ಸೇವೆ ಮಾಡಿದೆನು. ನೀನು ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದಿ.


ಆಹಾ, ಸೇನಾಧೀಶ್ವರದೇವರಾದ ಕರ್ತನು ಭೂವಿುಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿಹೋಗುತ್ತದೆ, ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು