ಆದಿಕಾಂಡ 28:20 - ಕನ್ನಡ ಸತ್ಯವೇದವು J.V. (BSI)20 ಯಾಕೋಬನು ಅಲ್ಲಿ - ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ಆಹಾರವನ್ನೂ ಉಡುವದಕ್ಕೆ ವಸ್ತ್ರವನ್ನೂ ಕೊಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು, ಅಧ್ಯಾಯವನ್ನು ನೋಡಿ |