Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:9 - ಕನ್ನಡ ಸತ್ಯವೇದವು J.V. (BSI)

9 ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನಾದ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ತನ್ನ ಹೆಂಡರಲ್ಲಿ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತನಗೆ ಈಗಾಗಲೇ ಇದ್ದ ಹೆಂಡತಿಯರ ಜೊತೆಗೆ ಅಬ್ರಹಾಮನ ಮಗನಾದ ಇಷ್ಮಾಯೇಲನ ಬಳಿಗೆ ಹೋಗಿ, ಅವನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಏಸಾವನಿಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದರು. ಆದರೂ ಅವನು ಇಷ್ಮಾಯೇಲನ ಬಳಿಗೆ ಹೋಗಿ ಅವನ ಮಗಳಾದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡನು. ಇಷ್ಮಾಯೇಲನು ಅಬ್ರಹಾಮನ ಮಗನು. ಮಹಲತಳು ನೆಬಾಯೋತನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ಇಷ್ಮಾಯೇಲನ ಬಳಿಗೆ ಹೋಗಿ, ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗ ಇಷ್ಮಾಯೇಲನ ಮಗಳೂ, ನೆಬಾಯೋತನ ತಂಗಿಯೂ ಆಗಿರುವ ಮಹಲತ್ ಎಂಬವಳನ್ನೂ ಮದುವೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:9
6 ತಿಳಿವುಗಳ ಹೋಲಿಕೆ  

ಅನಾಹಳ ಮಗಳಾಗಿದ್ದ ಒಹೊಲೀಬಾಮ; ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರೇ.


ಏಸಾವನ ಹೆಂಡತಿಯಾದ ಒಹೊಲೀಬಾಮಳ ಸಂತಾನದವರು ಯಾರಂದರೆ - ಯೆಗೂಷ್‍ಕುಲಪತಿ, ಯಳಾಮಕುಲಪತಿ, ಕೋರಹಕುಲಪತಿ ಇವರೇ. ಇವರು ಅನಾಹಳ ಮಗಳಾಗಿಯೂ ಏಸಾವನ ಹೆಂಡತಿಯಾಗಿಯೂ ಇದ್ದ ಒಹೊಲೀಬಾಮಳ ಸಂತಾನದವರು.


ರೆಗೂವೇಲನ ಮಕ್ಕಳು ಯಾರಂದರೆ - ನಹತ್, ಜೆರಹ, ಶಮ್ಮಾ, ವಿುಜ್ಜಾ. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಾಲಿನವರು.


ಏಸಾವನು ನಾಲ್ವತ್ತು ವರುಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಮಾಡಿಕೊಂಡನು.


ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡಿದ್ದನು. ಅವರು ಯಾರಾರಂದರೆ - ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು