Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:26 - ಕನ್ನಡ ಸತ್ಯವೇದವು J.V. (BSI)

26 ಲಾಬಾನನಿಗೆ - ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸಮಾಡಿದಿ ಎಂದು ಕೇಳಿದ್ದಕ್ಕೆ ಲಾಬಾನನು - ಹಿರೀಮಗಳಿಗಿಂತ ಮೊದಲು ಕಿರೀ ಮಗಳನ್ನು ಮದುವೆಮಾಡಿಸಿಕೊಡುವದು ನಮ್ಮ ದೇಶದ ಪದ್ಧತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಕ್ಕೆ ಲಾಬಾನನು, “ಹಿರಿಯ ಮಗಳನ್ನು ಇರಿಸಿಕೊಂಡು ಕಿರಿಯ ಮಗಳನ್ನು ಮದುವೆಮಾಡಿಕೊಡುವುದು ನಮ್ಮ ನಾಡಿನ ಪದ್ಧತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಲಾಬಾನನು, “ನಮ್ಮ ದೇಶದಲ್ಲಿ ದೊಡ್ಡ ಮಗಳು ಮದುವೆಯಾಗದ ಹೊರತು ಚಿಕ್ಕಮಗಳಿಗೆ ಮದುವೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದಕ್ಕೆ ಲಾಬಾನನು, “ಹಿರಿಯಳಿಗಿಂತ ಮೊದಲು ಕಿರಿಯಳನ್ನು ಮದುವೆ ಮಾಡಿಕೊಡುವುದು ನಮ್ಮ ಪದ್ಧತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:26
4 ತಿಳಿವುಗಳ ಹೋಲಿಕೆ  

ಬೆಳಿಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು


ಆಕೆಯ [ಮದುವೆಯ] ವಾರವನ್ನು ಪೂರೈಸು; ಅನಂತರ ಈ ನನ್ನ ಕಿರೀ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರುಷ ಸೇವೆಮಾಡು ಅಂದನು.


ಹಾಗಲ್ಲಪ್ಪಾ; ಇವನೇ ಚೊಚ್ಚಲಮಗನು; ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು ಎಂದು ಹೇಳಿದನು.


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು