ಆದಿಕಾಂಡ 29:3 - ಕನ್ನಡ ಸತ್ಯವೇದವು J.V. (BSI)3 ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ತಿರಿಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹಿಂಡುಗಳೆಲ್ಲ ಅಲ್ಲಿ ಕೂಡಿದ್ದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ಮತ್ತೆ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕುರಿಮಂದೆಗಳೆಲ್ಲ ಒಟ್ಟಿಗೆ ಸೇರಿದ ಮೇಲೆ, ಕುರುಬರು ಬಾವಿಯ ಮೇಲಿನ ಕಲ್ಲನ್ನು ಉರುಳಿಸುತ್ತಿದ್ದರು. ಆಮೇಲೆ ಎಲ್ಲಾ ಕುರಿಗಳು ಬಾವಿಯ ನೀರನ್ನು ಕುಡಿಯುತ್ತಿದ್ದವು. ಕುರಿಗಳು ನೀರು ಕುಡಿದಾದ ಮೇಲೆ ಕುರುಬರು ಕಲ್ಲನ್ನು ಮತ್ತೆ ಮುಚ್ಚುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಲ್ಲಿ ಮಂದೆಗಳೆಲ್ಲಾ ಕೂಡಿದಾಗ, ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ, ಕುರಿಗಳಿಗೆ ನೀರನ್ನು ಕುಡಿಸಿ, ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು. ಅಧ್ಯಾಯವನ್ನು ನೋಡಿ |