ಆದಿಕಾಂಡ 3:4 - ಕನ್ನಡ ಸತ್ಯವೇದವು J.V. (BSI)4 ಆಗ ಸರ್ಪವು ಸ್ತ್ರೀಗೆ - ನೀವು ಹೇಗೂ ಸಾಯುವದಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಆ ಸರ್ಪ, “ಆ ಮಾತು ನಿಜವಲ್ಲ, ನೀವು ಸಾಯುವುದು ಸುಳ್ಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದಕ್ಕೆ ಸರ್ಪವು ಸ್ತ್ರೀಗೆ, “ನೀವು ಸಾಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ. ಅಧ್ಯಾಯವನ್ನು ನೋಡಿ |
ಅದಕ್ಕೆ ಅವರು - ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ - ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ ಯೆಹೋವನ ಹೆಸರಿನಲ್ಲಿ ಅವನಿಗೆ - ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಿಸುವದಕ್ಕೆ ಕಳುಹಿಸುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು ಎಂದು ಉತ್ತರಕೊಟ್ಟರು.