Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವದೇವರು ಮನುಷ್ಯನನ್ನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ಸರ್ವೇಶ್ವರನಾದ ದೇವರು, “ಎಲ್ಲಿರುತ್ತೀಯಾ?” ಎಂದು ಆದಾಮನನ್ನು ಕೂಗಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರಾದ ಯೆಹೋವನು ಪುರುಷನಿಗೆ, “ನೀನು ಎಲ್ಲಿರುವೆ?” ಎಂದು ಕೂಗಿ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:9
8 ತಿಳಿವುಗಳ ಹೋಲಿಕೆ  

ಯೆಹೋವನು ಕಾಯಿನನನ್ನು - ನಿನ್ನ ತಮ್ಮನಾದ ಹೇಬೆಲನು ಎಲ್ಲಿ ಎಂದು ಕೇಳಲು ಅವನು - ನಾನರಿಯೆ; ನನ್ನ ತಮ್ಮನನ್ನು ಕಾಯುವವನು ನಾನೋ ಎಂದು ಉತ್ತರಕೊಟ್ಟನು.


ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವಳು - ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ ಅಂದಳು.


ನರಪುತ್ರರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಯೆಹೋವನು ಇಳಿದು ಬಂದನು.


ಬಳಿಕ ಅವರು ಅವನನ್ನು - ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ ಎಂದು ಕೇಳಲು ಅವನು - ಅಗೋ, ಗುಡಾರದಲ್ಲಿದ್ದಾಳೆ ಅಂದನು.


ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು