ಆದಿಕಾಂಡ 30:22 - ಕನ್ನಡ ಸತ್ಯವೇದವು J.V. (BSI)22 ಆಮೇಲೆ ದೇವರು ರಾಹೇಲಳನ್ನು ನೆನಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಾದ ಬಳಿಕ ದೇವರು ರಾಖೇಲಳನ್ನು ನೆನೆಸಿಕೊಂಡರು. ಆಕೆಯ ಮೊರೆಯನ್ನು ಕೇಳಿ ಆಕೆಗೂ ಮಕ್ಕಳಾಗುವಂತೆ ಅನುಗ್ರಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಂತರ, ದೇವರು ರಾಹೇಲಳ ಪ್ರಾರ್ಥನೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿಕೊಂಡರು. ದೇವರು ಆಕೆಯ ಮೊರೆಯನ್ನು ಕೇಳಿ, ಆಕೆಗೆ ಮಕ್ಕಳಾಗುವಂತೆ ಅನುಗ್ರಹಮಾಡಿದರು. ಅಧ್ಯಾಯವನ್ನು ನೋಡಿ |