ಆದಿಕಾಂಡ 30:24 - ಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಆಕೆಯು - ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸಬೇಕೆಂದು ಅದಕ್ಕೆ ಯೋಸೇಫನೆಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸರ್ವೇಶ್ವರ ನನಗೆ ಇನ್ನೂ ಒಂದು ಗಂಡು ಮಗುವನ್ನು ಅನುಗ್ರಹಿಸಲಿ,” ಎಂದುಕೊಂಡು ಆ ಮಗುವಿಗೆ ‘ಜೋಸೆಫ್’ ಎಂದು ನಾಮಕರಣ ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಕೆಯು, “ಯೆಹೋವ ದೇವರು ನನಗೆ ಮತ್ತೊಬ್ಬ ಮಗನನ್ನು ದಯಪಾಲಿಸುವರು,” ಎಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |