ಆದಿಕಾಂಡ 30:34 - ಕನ್ನಡ ಸತ್ಯವೇದವು J.V. (BSI)34 ಅದಕ್ಕೆ ಲಾಬಾನನು - ಒಳ್ಳೇದು, ನೀನು ಹೇಳಿದಂತೆಯೇ ಆಗಲಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಲಾಬಾನನು, “ನಾನು ಅದಕ್ಕೆ ಒಪ್ಪಿಕೊಂಡಿದ್ದೇನೆ. ನೀನು ಹೇಳಿದಂತೆ ನಾವು ಮಾಡೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಲಾಬಾನನು, “ನೀನು ಹೇಳಿದಂತೆಯೇ ಆಗಲಿ,” ಎಂದನು. ಅಧ್ಯಾಯವನ್ನು ನೋಡಿ |