ಆದಿಕಾಂಡ 30:4 - ಕನ್ನಡ ಸತ್ಯವೇದವು J.V. (BSI)4 ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಹೆಂಡತಿಯಾಗುವದಕ್ಕೆ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂತೆಯೇ ದಾಸಿ ಬಿಲ್ಹಾಳನ್ನು ತನ್ನ ಗಂಡನಿಗೆ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅಂತೆಯೇ ರಾಹೇಲಳು ಬಿಲ್ಹಾಳನ್ನು ತನ್ನ ಗಂಡನಾದ ಯಾಕೋಬನಿಗೆ ಕೊಟ್ಟಳು. ಯಾಕೋಬನು ಬಿಲ್ಹಾಳನ್ನು ಕೂಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹೀಗೆ ಅವನಿಗೆ ತನ್ನ ದಾಸಿ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳನ್ನು ಸ್ವೀಕರಿಸಿದನು. ಅಧ್ಯಾಯವನ್ನು ನೋಡಿ |