ಆದಿಕಾಂಡ 30:7 - ಕನ್ನಡ ಸತ್ಯವೇದವು J.V. (BSI)7 ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ರಾಹೇಲಳ ದಾಸಿಯಾದ ಬಿಲ್ಹಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ದಾಸಿ ಬಿಲ್ಹಾಳು ಮತ್ತೆ ಗರ್ಭವತಿಯಾಗಿ ಯಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬಿಲ್ಹಾ ಮತ್ತೆ ಬಸುರಾಗಿ ಯಾಕೋಬನಿಗೆ ಎರಡನೆ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ರಾಹೇಲಳ ದಾಸಿ ಬಿಲ್ಹಳು ಮತ್ತೆ ಗರ್ಭಿಣಿಯಾಗಿ, ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿ |