ಆದಿಕಾಂಡ 31:11 - ಕನ್ನಡ ಸತ್ಯವೇದವು J.V. (BSI)11 ಆ ಕನಸಿನಲ್ಲಿ ದೇವದೂತನು - ಯಾಕೋಬನೇ ಎಂದು ಕರೆಯಲು ನಾನು - ಇದ್ದೇನೆ ಎಂದು ಹೇಳಿದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವದೂತನು ಕನಸಿನಲ್ಲಿ ನನ್ನ ಚೊತೆ ಮಾತಾಡಿ ‘ಯಾಕೋಬನೇ’ ಎಂದು ಕರೆದನು. “ನಾನು ‘ಇಗೋ ಇದ್ದೇನೆ’ ಎಂದು ಉತ್ತರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವದೂತನು ಸ್ವಪ್ನದಲ್ಲಿ ನನಗೆ, ‘ಯಾಕೋಬನೇ’ ಎಂದನು. ಅದಕ್ಕೆ ನಾನು, ‘ಇಲ್ಲಿ ಇದ್ದೇನೆ,’ ಎಂದೆನು. ಅಧ್ಯಾಯವನ್ನು ನೋಡಿ |