Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:4 - ಕನ್ನಡ ಸತ್ಯವೇದವು J.V. (BSI)

4 ಹೀಗಿರುವದರಿಂದ ಯಾಕೋಬನು ರಾಹೇಲಳನ್ನೂ ಲೇಯಳನ್ನೂ ತಾನು ಆಡುಕುರಿಗಳನ್ನು ಮೇಯಿಸುತ್ತಿದ್ದ ಅಡವಿಗೆ ಕರಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರುವುದರಿಂದ ಯಾಕೋಬನು ರಾಹೇಲಳನ್ನೂ, ಲೇಯಳನ್ನೂ, ತನ್ನ ಆಡುಕುರಿಗಳ ಹಿಂಡನ್ನು ಮೇಯಿಸುತ್ತಿದ್ದ ಅಡವಿಗೆ ಕರೆಕಳುಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಯಕೋಬನು ರಾಖೇಲಳನ್ನು ಮತ್ತು ಲೇಯಳನ್ನು ತಾನು ಆಡುಕುರಿ ಮೇಯಿಸುತ್ತಿದ್ದ ಅಡವಿಗೆ ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಯಾಕೋಬನು ರಾಹೇಲಳಿಗೆ ಮತ್ತು ಲೇಯಳಿಗೆ ತನ್ನ ಆಡುಕುರಿಗಳು ಮೇಯುತ್ತಿರುವ ಹೊಲದಲ್ಲಿ ತನ್ನನ್ನು ಭೇಟಿಯಾಗಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾಕೋಬನು ರಾಹೇಲಳನ್ನೂ, ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:4
3 ತಿಳಿವುಗಳ ಹೋಲಿಕೆ  

ಮತ್ತು ಯೆಹೋವನು ಅವನಿಗೆ - ನಿನ್ನ ತಂದೆತಾತಂದಿರ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು; ನಾನು ನಿನ್ನೊಂದಿಗೆ ಇರುವೆನು ಎಂದು ಹೇಳಿದನು.


ಅವರಿಗೆ ಹೇಳಿದ್ದೇನಂದರೆ - ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು