ಆದಿಕಾಂಡ 31:44 - ಕನ್ನಡ ಸತ್ಯವೇದವು J.V. (BSI)44 ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ; ಅದಕ್ಕೆ ಒಂದು ಸಾಕ್ಷಿಯಿರಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಬಾ, ನಾನೂ ನೀನೂ ಒಂದು ಒಪ್ಪಂದ ಮಾಡಿಕೊಳ್ಳೋಣ; ಅದು ನನಗೂ ನಿನಗೂ ಸಾಕ್ಷಿಯಾಗಿರಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆದ್ದರಿಂದ ನಿನ್ನೊಡನೆ ಒಂದು ಒಪ್ಪಂದ ಮಾಡಿಕೊಳ್ಳಲು ಸಿದ್ಧನಾಗಿದ್ದೇನೆ. ನಮ್ಮ ಒಪ್ಪಂದಕ್ಕೆ ಸಾಕ್ಷಿಯಾಗಿ ಕಲ್ಲುಗಳ ಒಂದು ಕುಪ್ಪೆಯನ್ನು ಮಾಡೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆದ್ದರಿಂದ ನೀನು ಇಲ್ಲಿ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದನು. ಅಧ್ಯಾಯವನ್ನು ನೋಡಿ |