Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:45 - ಕನ್ನಡ ಸತ್ಯವೇದವು J.V. (BSI)

45 ಆಗ ಯಾಕೋಬನು ಕಲ್ಲನ್ನು ತೆಗೆದುಕೊಂಡು ಕಂಬವಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆಗ ಯಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ಮಾರಕಸ್ತಂಭವಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಅಂತೆಯೇ ಯಾಕೋಬನು ಮಾಡಿಕೊಂಡ ಒಪ್ಪಂದಕ್ಕೆ ಸಾಕ್ಷಿಯಾಗಿ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಬಂದು ಅಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:45
5 ತಿಳಿವುಗಳ ಹೋಲಿಕೆ  

ಯಾಕೋಬನು ತನ್ನ ಕಡೆಯವರಿಗೆ - ಕಲ್ಲುಗಳನ್ನು ಕೂಡಿಸಿರಿ ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಕುಪ್ಪೆಯನ್ನು ಮಾಡಿದಾಗ ಅವರೆಲ್ಲರೂ ಆ ಕುಪ್ಪೆಯ ಬಳಿಯಲ್ಲಿ ಸಹ ಭೋಜನವನ್ನು ಮಾಡಿದರು.


ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು.


ಇದಲ್ಲದೆ ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲೇ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ


ಎಲ್ಲಾ ಜನರಿಗೆ - ಇಗೋ, ಈ ಕಲ್ಲು ನಮ್ಮ ವಿಷಯದಲ್ಲಿ ಸಾಕ್ಷಿ ಹೇಳುವದು. ಯೆಹೋವನು ನಮಗೆ ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿರುವದರಿಂದ ನೀವು ನಿಮ್ಮ ದೇವರಾದ ಆತನನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧಸಾಕ್ಷಿಯಾಗಿರುವದು ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು