ಆದಿಕಾಂಡ 31:48 - ಕನ್ನಡ ಸತ್ಯವೇದವು J.V. (BSI)48 ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಕುಪ್ಪೆಯೇ ಸಾಕ್ಷಿ ಎಂದು ಹೇಳಿದ್ದರಿಂದ ಅದಕ್ಕೆ ಗಲೇದೆಂದು ಹೆಸರಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಲಾಬಾನನು ಯಕೋಬನಿಗೆ, “ಈ ದಿನ ನಿನಗೂ ನನಗೂ ಆದ ಒಪ್ಪಂದಕ್ಕೆ ಈ ಕುಪ್ಪೆಯೇ ಸಾಕ್ಷಿ” ಎಂದು ಹೇಳಿದ ಕಾರಣ ಅದಕ್ಕೆ ‘ಗೆಲೇದ್’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಲಾಬಾನನು ಯಾಕೋಬನಿಗೆ, “ಈ ಕಲ್ಲುಗಳ ಕುಪ್ಪೆಯು ನಮ್ಮಿಬ್ಬರಿಗೂ ನಮ್ಮ ಒಪ್ಪಂದವನ್ನು ಜ್ಞಾಪಕಕ್ಕೆ ತರುತ್ತದೆ” ಎಂದು ಹೇಳಿದನು. ಆದಕಾರಣ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಆಗ ಲಾಬಾನನು, “ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ,” ಎಂದನು. ಆದ್ದರಿಂದ ಅದಕ್ಕೆ ಗಲೇದ್ ಎಂದೂ, ಅಧ್ಯಾಯವನ್ನು ನೋಡಿ |