ಆದಿಕಾಂಡ 31:49 - ಕನ್ನಡ ಸತ್ಯವೇದವು J.V. (BSI)49 ಅದಲ್ಲದೆ ಅವನು - ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮುಭಯರನ್ನೂ ನೋಡಿಕೊಳ್ಳುತ್ತಾ ಇರುವನು ಎಂದು ಹೇಳಿದ್ದರಿಂದ ಅದಕ್ಕೆ ವಿುಚ್ಪಾ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಅಂತೆಯೇ ಲಾಬಾನನು, “ನಾವು ಒಬ್ಬರನ್ನೊಬ್ಬರು ಬಿಟ್ಟು ಅಗಲಿದಾಗಲು ಸರ್ವೇಶ್ವರ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರಲಿ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ‘ಮಿಚ್ಪಾ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಲಾಬಾನನು, “ನಾವು ಒಬ್ಬರನ್ನೊಬ್ಬರು ಅಗಲಿರುವಾಗ ಯೆಹೋವನೇ ನಮ್ಮನ್ನು ನೋಡಿಕೊಳ್ಳಲಿ” ಎಂದು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಮಿಚ್ಪಾ ಎಂದೂ ಹೆಸರಿಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, “ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ. ಅಧ್ಯಾಯವನ್ನು ನೋಡಿ |