ಆದಿಕಾಂಡ 31:51 - ಕನ್ನಡ ಸತ್ಯವೇದವು J.V. (BSI)51 ಇದಲ್ಲದೆ ಲಾಬಾನನು ಯಾಕೋಬನಿಗೆ - ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಕಂಬವನ್ನು ನೋಡು, ಈ ಕುಪ್ಪೆಯನ್ನೂ ನೋಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಇದಲ್ಲದೆ ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಸ್ತಂಭವನ್ನು ನೋಡು, ಈ ಗುಡ್ಡೆಯನ್ನೂ ನೋಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಅವನು ಮತ್ತೆ ಯಕೋಬನಿಗೆ, "ಇಗೋ, ನೋಡು ನನಗೂ ನಿನಗೂ ನಡುವೆ ನಿಂತಿರುವ ಕುಪ್ಪೆ ಮತ್ತು ಸ್ಮಾರಕಸ್ತಂಭ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ನಮ್ಮಿಬ್ಬರ ಮಧ್ಯದಲ್ಲಿ ನಾನಿಟ್ಟಿರುವ ಈ ಕಲ್ಲುಗಳು ಇಲ್ಲಿವೆ; ನಾವು ಒಪ್ಪಂದ ಮಾಡಿಕೊಂಡಿದ್ದೇವೆ ಎಂಬುದನ್ನು ಸೂಚಿಸುವ ವಿಶೇಷವಾದ ಕಲ್ಲೂ ಇಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು, ಅಧ್ಯಾಯವನ್ನು ನೋಡಿ |