Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:6 - ಕನ್ನಡ ಸತ್ಯವೇದವು J.V. (BSI)

6 ನಾನು ನಿಮ್ಮ ತಂದೆಯ ಸೇವೆಯನ್ನು ಸಾಹಸದಿಂದ ಮಾಡಿದ್ದೇನೆ; ನೀವೂ ಅದನ್ನು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ನಿಮ್ಮ ತಂದೆಯ ಸೇವೆಯನ್ನು ಪೂರ್ಣಬಲದಿಂದ ಮಾಡಿದ್ದೇನೆ, ನೀವೂ ಅದನ್ನು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮಗೆ ತಿಳಿದಿರುವಂತೆ ನಾನು ನಿಮ್ಮ ತಂದೆಗೆ ಶಕ್ತಿಮೀರಿ ಸೇವೆಸಲ್ಲಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮಿಬ್ಬರಿಗೂ ತಿಳಿದಿರುವಂತೆ, ನಾನು ನಿಮ್ಮ ತಂದೆಗಾಗಿ ನನ್ನಿಂದಾದಷ್ಟು ಕಷ್ಟಪಟ್ಟು ದುಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಪೂರ್ಣಬಲದಿಂದ ನಿಮ್ಮ ತಂದೆಯ ಸೇವೆ ಮಾಡಿದ್ದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:6
8 ತಿಳಿವುಗಳ ಹೋಲಿಕೆ  

ಅದಕ್ಕೆ ಯಾಕೋಬನು - ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಗಳು ಅಭಿವೃದ್ಧಿಯಾದದ್ದನ್ನೂ ನೀನು ಬಲ್ಲೆ.


ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣಭಯದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.


ಅವನು ಚಪಲಚಿತ್ತನಾಗಿ ಹತ್ತುಸಾರಿ ನನ್ನ ಸಂಬಳವನ್ನು ಬದಲಾಯಿಸಿ ವಂಚಿಸಿದರೂ ನನಗೆ ಕೇಡುಮಾಡುವದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.


ನಾನು ಸೇವೆ ಮಾಡಿ ಪಡಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನಗೆ ಒಪ್ಪಿಸು; ನಾನು ಹೋಗುತ್ತೇನೆ. ನಾನು ನಿನಗೆ ಮಾಡಿದ ಸೇವೆ ನಿನಗೆ ತಿಳಿದೇ ಅದೆ ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು