ಆದಿಕಾಂಡ 32:19 - ಕನ್ನಡ ಸತ್ಯವೇದವು J.V. (BSI)19 ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ - ನೀವು ಏಸಾವನನ್ನು ಕಾಣುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ಕಾಣುವಾಗ ಇದೇ ರೀತಿಯಾಗಿ ಮಾತನಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇದೇ ರೀತಿ ಮಾಡುವಂತೆ ಯಾಕೋಬನು ಎರಡನೆಯ ಸೇವಕನಿಗೆ, ಮೂರನೆಯ ಸೇವಕನಿಗೆ ಮತ್ತು ಉಳಿದೆಲ್ಲಾ ಸೇವಕರಿಗೆ ಆಜ್ಞಾಪಿಸಿದನು. ಅವನು ಅವರಿಗೆ, “ನೀವು ಏಸಾವನನ್ನು ಭೇಟಿಯಾದಾಗ ಇದೇ ರೀತಿ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಎರಡನೆಯವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂ, “ನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು. ಅಧ್ಯಾಯವನ್ನು ನೋಡಿ |