Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:27 - ಕನ್ನಡ ಸತ್ಯವೇದವು J.V. (BSI)

27 ಆ ಪುರುಷನು - ನಿನ್ನ ಹೆಸರೇನು ಎಂದು ಕೇಳಿದ್ದಕ್ಕೆ ಅವನು - ಯಾಕೋಬನು ಅಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಪುರುಷ, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಯಕೋಬನು, “ನನ್ನ ಹೆಸರು ಯಕೋಬ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಪುರುಷನು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ನನ್ನ ಹೆಸರು ಯಾಕೋಬ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ಮನುಷ್ಯನು ಅವನಿಗೆ, “ನಿನ್ನ ಹೆಸರು ಏನು?” ಎಂದಾಗ. ಅವನು, “ಯಾಕೋಬ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:27
7 ತಿಳಿವುಗಳ ಹೋಲಿಕೆ  

ಆ ಪುರುಷನು - ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು - ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು.


ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.


ದೇವರು ಅವನಿಗೆ - ನಿನ್ನ ಹೆಸರು ಯಾಕೋಬನಲ್ಲವೇ; ಇನ್ನು ಮೇಲೆ ನೀನು ಯಾಕೋಬನೆನಿಸಿಕೊಳ್ಳದೆ ಇಸ್ರಾಯೇಲನೆನಿಸಿಕೊಳ್ಳಬೇಕು ಎಂದು ಹೇಳಿ ಅವನಿಗೆ ಇಸ್ರಾಯೇಲ ಎಂದು ಹೆಸರಿಟ್ಟನು.


ಆದರೂ ಹುಡುಗನ ತಾಯಿ - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.


ಯಾಕೋಬನು ಪದ್ದನ್ ಅರಾವಿುಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ [ಕುರಿಗಳನ್ನು] ಕಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು