Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:16 - ಕನ್ನಡ ಸತ್ಯವೇದವು J.V. (BSI)

16 ಏಸಾವನು ಆ ದಿವಸವೇ ಸೇಯೀರ್ ಸೀಮೆಗೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗೆ ಏಸಾವನು ಆ ದಿನವೇ ಸೇಯೀರ್ ಸೀಮೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಸಾವನು ಆ ದಿನವೇ ಎದೋಮ್ ನಾಡಿಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಆ ದಿನ ಏಸಾವನು ಸೇಯೀರಿಗೆ ಮರಳಿ ಪ್ರಯಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯೀರಿಗೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:16
4 ತಿಳಿವುಗಳ ಹೋಲಿಕೆ  

ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು.


ಯಾಕೋಬನು ಪ್ರಯಾಣ ಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಚಪ್ಪರಗಳನ್ನೂ ಮಾಡಿಸಿದನು; ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.


ಬಳಿಕ ಯಾಕೋಬನು ಎದೋಮ್ಯರ ದೇಶವಾಗಿರುವ ಸೇಯೀರ್‍ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ಮುಂದೆ ಕಳುಹಿಸಿದನು.


ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ - ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವದೆಂಬದನ್ನೂ ನಾವು ಅವನನ್ನು ಗೆದ್ದು ಕಟ್ಟಿ ಕುಂದಿಸುವದು ಹೇಗೆಂಬದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು