Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:6 - ಕನ್ನಡ ಸತ್ಯವೇದವು J.V. (BSI)

6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಮೇಲೆ ಇಬ್ಬರು ದಾಸಿಯರು ಮತ್ತು ಅವರೊಂದಿಗೆ ಇದ್ದ ಮಕ್ಕಳು ಏಸಾವನ ಬಳಿಗೆ ಹೋಗಿ ಅವನಿಗೆ ತಲೆಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ದಾಸಿಯರೂ, ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:6
2 ತಿಳಿವುಗಳ ಹೋಲಿಕೆ  

ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು - ನಿನ್ನ ಜೊತೆಯಲ್ಲಿರುವ ಇವರು ಯಾರೆಂದು ಕೇಳಲು ಯಾಕೋಬನು ಅವನಿಗೆ - ದೇವರು ನಿನ್ನ ಸೇವಕನಿಗೆ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು ಎಂದು ಹೇಳಿದನು.


ಆಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು; ಕಡೆಯಲ್ಲಿ ಯೋಸೇಫನೂ ರಾಹೇಲಳೂ ಬಂದು ಎರಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು