ಆದಿಕಾಂಡ 34:14 - ಕನ್ನಡ ಸತ್ಯವೇದವು J.V. (BSI)14 ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವದಕ್ಕಾಗುವದಿಲ್ಲ; ಹಾಗೆ ಕೊಡುವದು ನಮಗೆ ಅಪಮಾನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಸುನ್ನತಿ ಇಲ್ಲದವರಿಗೆ ನಮ್ಮ ತಂಗಿಯನ್ನು ಕೊಡುವುದಕ್ಕೆ ಆಗುವುದಿಲ್ಲ. ಹಾಗೆ ಕೊಡುವುದು ನಮಗೆ ಅವಮಾನಕರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ಆಕೆಯ ಅಣ್ಣಂದಿರು ಅವನಿಗೆ, “ನೀನು ನಮ್ಮ ತಂಗಿಯನ್ನು ಮದುವೆಯಾಗಲು ನಾವು ಅವಕಾಶ ಕೊಡುವಂತಿಲ್ಲ; ಯಾಕೆಂದರೆ ನಿನಗಿನ್ನೂ ಸುನ್ನತಿಯಾಗಿಲ್ಲ. ನಮ್ಮ ತಂಗಿಯು ನಿನ್ನನ್ನು ಮದುವೆಯಾಗುವುದು ತಪ್ಪಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿ ಇಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು. ಅದು ನಮಗೆ ಅವಮಾನ. ಅಧ್ಯಾಯವನ್ನು ನೋಡಿ |