Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:6 - ಕನ್ನಡ ಸತ್ಯವೇದವು J.V. (BSI)

6 ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತಾಡುವದಕ್ಕೆ ಊರಿಂದ ಹೊರಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಷ್ಟರಲ್ಲಿ, ಶೆಕೆಮನ ತಂದೆ ಹಮೋರನು ಯಕೋಬನ ಸಂಗಡ ಮಾತನಾಡಲು ಊರಿಂದ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಸಮಯದಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನೊಂದಿಗೆ ಮಾತಾಡಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಶೆಕೆಮನ ತಂದೆ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:6
3 ತಿಳಿವುಗಳ ಹೋಲಿಕೆ  

ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.


ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಥೆಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಕೂಡಿ ಇಸ್ರಾಯೇಲ್ಯರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ನಡಿಸಿದನು; ಅದು ಆಗಬಾರದ ಕಾರ್ಯ.


ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು - ಅಬೀಮೆಲೆಕನು ಎಷ್ಟರವನು? ಶೆಕೆವಿುನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರನ್ನೇ ಸೇವಿಸುವಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು