ಆದಿಕಾಂಡ 35:14 - ಕನ್ನಡ ಸತ್ಯವೇದವು J.V. (BSI)14 ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯಕೋಬನು ತನ್ನೊಡನೆ ದೇವರು ಮಾತನಾಡಿದ ಆ ಸ್ಥಳದಲ್ಲಿ ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಿ, ಅದರ ಮೇಲೆ ಪಾನಕಾ ಅಭಿಷೇಕಮಾಡಿ, ಎಣ್ಣೆಹೊಯ್ದು ಅಭ್ಯಂಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14-15 ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ, ಆ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ, ಪಾನಾರ್ಪಣೆ ಮಾಡಿ, ಅದರ ಮೇಲೆ ಎಣ್ಣೆಯನ್ನು ಹೊಯ್ದನು. ಅಧ್ಯಾಯವನ್ನು ನೋಡಿ |