ಆದಿಕಾಂಡ 35:21 - ಕನ್ನಡ ಸತ್ಯವೇದವು J.V. (BSI)21 ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ವಿುಗ್ದಲ್ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಲ್ಲಿಂದ ಇಸ್ರಯೇಲನು ಪ್ರಯಾಣ ಬೆಳೆಸಿ ಮಿಗ್ದಲದ ಏದನ ಆಚೆಕಡೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಮೇಲೆ ಇಸ್ರೇಲನು ತನ್ನ ಪ್ರಯಾಣವನ್ನು ಮುಂದುವರೆಸಿ “ಮಿಗ್ದಲ್‌ಏದರ್” ಗೋಪುರದ ದಕ್ಷಿಣದಲ್ಲಿ ಗುಡಾರವನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರಿನ ಆಚೆ ತನ್ನ ಗುಡಾರವನ್ನು ಹಾಕಿದನು. ಅಧ್ಯಾಯವನ್ನು ನೋಡಿ |