Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:25 - ಕನ್ನಡ ಸತ್ಯವೇದವು J.V. (BSI)

25 ದಾನ್, ನಫ್ತಾಲಿಯರು ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದಾನ್, ನಫ್ತಾಲಿ - ಇವರು ರಾಖೇಲಳ ದಾಸಿ ಬಿಲ್ಹಳಲ್ಲಿ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಿಲ್ಹಳು ರಾಹೇಲಳ ದಾಸಿ. ಬಿಲ್ಹಳ ಗಂಡುಮಕ್ಕಳು: ದಾನ್ ಮತ್ತು ನಫ್ತಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ರಾಹೇಲಳ ದಾಸಿ ಬಿಲ್ಹಳ ಪುತ್ರರು: ದಾನ್, ನಫ್ತಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:25
8 ತಿಳಿವುಗಳ ಹೋಲಿಕೆ  

ಯಾಕೋಬನ ಮಕ್ಕಳ ಚರಿತ್ರೆ. ಯೋಸೇಫನು ಹದಿನೇಳು ವರುಷದವನಾಗಿ ಇನ್ನೂ ಹುಡುಗನಾಗಿದ್ದು ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ ತನ್ನ ಮಲತಾಯಿಗಳಾದ ಬಿಲ್ಹಾ, ಜಿಲ್ಪಾ ಎಂಬವರ ಮಕ್ಕಳ ಜೊತೆಯಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.


ಯಾಕೋಬನಿಗೆ ಹೆಂಡತಿಯಾಗಿ ಕೊಟ್ಟು ಆಕೆಗೆ ಬಿಲ್ಹಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.


ಚೀಟು ಆರನೆಯ ಸಾರಿ ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ಮೇರೆಯು


ಚೀಟು ಏಳನೆಯ ಸಾರಿ ದಾನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವಾಸ್ತ್ಯವಾಗಿ ದೊರಕಿದ ಊರುಗಳು ಯಾವವಂದರೆ -


ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು; ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರತೀರದಲ್ಲಿ ಸುಮ್ಮನೆ ಕೂತುಬಿಟ್ಟರು.


ಜೆಬುಲೂನ್ಯರೂ ನಫ್ತಾಲ್ಯರೂ ಅಂಥವರಲ್ಲ; ಅವರು ಬೈಲಿನ ದಿನ್ನೆಗಳಲ್ಲಿ ತಮ್ಮ ಜೀವವನ್ನು ಮರಣಾಪತ್ತಿಗೊಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು