ಆದಿಕಾಂಡ 35:29 - ಕನ್ನಡ ಸತ್ಯವೇದವು J.V. (BSI)29 ಅವನ ಮಕ್ಕಳಾದ ಏಸಾವ ಯಾಕೋಬರು ಅವನಿಗೆ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆಮೇಲೆ ಇಸಾಕನು ದಿನ ತುಂಬಿದ ಮುದುಕನಾಗುವವರೆಗೆ ಜೀವಿಸಿ ತೀರಿಕೊಂಡನು. ಅವನ ಮಕ್ಕಳಾದ ಏಸಾವನು ಮತ್ತು ಯಾಕೋಬನು ತಮ್ಮ ಅಜ್ಜನಿಗೆ ಸಮಾಧಿಯಾಗಿದ್ದ ಸ್ಥಳದಲ್ಲೇ ತಮ್ಮ ತಂದೆಗೆ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇಸಾಕನು ಮುದುಕನಾಗಿಯೂ, ತುಂಬಾ ಆಯುಷ್ಯವುಳ್ಳವನಾಗಿಯೂ ಮರಣಹೊಂದಿ ತನ್ನ ಪಿತೃಗಳೊಂದಿಗೆ ಸೇರಿದನು. ಅವನ ಮಕ್ಕಳಾದ ಏಸಾವನೂ, ಯಾಕೋಬನೂ ಅವನನ್ನು ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿ |