Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:10 - ಕನ್ನಡ ಸತ್ಯವೇದವು J.V. (BSI)

10 ಏಸಾವನ ಮಕ್ಕಳ ಹೆಸರುಗಳು ಯಾವವೆಂದರೆ - ಎಲೀಫಜನು ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು; ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಸಾವನಿಗೆ ಹೆಂಡತಿ ಆದಾಳಲ್ಲಿ ಮಗ ಎಲೀಫಜನು ಹುಟ್ಟಿದನು; ಹೆಂಡತಿ ಬಾಸೆಮತಳಲ್ಲಿ ಮಗ ರೆಗೂವೇಲನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಏಸಾವನ ಗಂಡುಮಕ್ಕಳು: ಎಲೀಫಜ, ಇವನು ಏಸಾವನಿಗೆ ಆದಾ ಎಂಬಾಕೆಯಲ್ಲಿ ಹುಟ್ಟಿದ ಮಗನು. ರೆಗೂವೇಲ, ಇವನು ಏಸಾವನಿಗೆ ಬಾಸೆಮತಳಲ್ಲಿ ಹುಟ್ಟಿದ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಸಾವನ ಪುತ್ರರ ಹೆಸರುಗಳು ಯಾವುವೆಂದರೆ: ಏಸಾವನ ಹೆಂಡತಿಯಾಗಿರುವ ಆದಾ ಎಂಬಾಕೆಯ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿ ಬಾಸೆಮತಳ ಮಗ ರೆಯೂವೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:10
5 ತಿಳಿವುಗಳ ಹೋಲಿಕೆ  

ಏಸಾವನು ನಾಲ್ವತ್ತು ವರುಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಮಾಡಿಕೊಂಡನು.


ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶಸ್ಥರ ಚರಿತ್ರೆ.


ಎಲೀಫಜನ ಮಕ್ಕಳು ಯಾರಂದರೆ - ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು