Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:18 - ಕನ್ನಡ ಸತ್ಯವೇದವು J.V. (BSI)

18 ಏಸಾವನ ಹೆಂಡತಿಯಾದ ಒಹೊಲೀಬಾಮಳ ಸಂತಾನದವರು ಯಾರಂದರೆ - ಯೆಗೂಷ್‍ಕುಲಪತಿ, ಯಳಾಮಕುಲಪತಿ, ಕೋರಹಕುಲಪತಿ ಇವರೇ. ಇವರು ಅನಾಹಳ ಮಗಳಾಗಿಯೂ ಏಸಾವನ ಹೆಂಡತಿಯಾಗಿಯೂ ಇದ್ದ ಒಹೊಲೀಬಾಮಳ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಏಸಾವನ ಹೆಂಡತಿ ಒಹೊಲೀಬಾಮಳ ಸಂತಾನದಲ್ಲಿ ಹುಟ್ಟಿದ ಕುಲನಾಯಕರು ಯಾರೆಂದರೆ - ಯೆಗೂಷ್, ಯಳಾಮ ಮತ್ತು ಕೊರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಸಾವನ ಹೆಂಡತಿ ಒಹೊಲೀಬಾಮಳ ಪುತ್ರರು ಯಾರೆಂದರೆ: ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ. ಇವರು ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಿಂದ ಬಂದ ಮುಖಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:18
6 ತಿಳಿವುಗಳ ಹೋಲಿಕೆ  

ಏಸಾವನ ಹೆಂಡತಿಯಾಗಿಯೂ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿಯೂ ಇದ್ದ ಒಹೊಲೀಬಾಮಳ ಮಕ್ಕಳು ಯಾರಂದರೆ - ಯೆಗೂಷ್, ಯಳಾಮ್, ಕೋರಹ ಇವರೇ.


ಏಸಾವನ ವಂಶಸ್ಥರು ಯಾರಂದರೆ - ಏಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್, ಕೋರಹ ಇವರೇ.


ಒಹೊಲೀಬಾಮಳು ಯೆಗೂಷನನ್ನೂ ಯಳಾಮನನ್ನೂ ಕೋರಹನನ್ನೂ ಹೆತ್ತಳು. ಕಾನಾನ್‍ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.


ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡಿದ್ದನು. ಅವರು ಯಾರಾರಂದರೆ - ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ


ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರಾಂದರೆ - ನಹತಕುಲಪತಿ, ಜೆರಹಕುಲಪತಿ, ಶಮ್ಮಾಕುಲಪತಿ, ವಿುಜ್ಜಾಕುಲಪತಿ ಇವರೇ. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯೊಳಗೆ ಹುಟ್ಟಿದವರು.


ಎದೋಮನೆನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಕುಲಪತಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು