Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:19 - ಕನ್ನಡ ಸತ್ಯವೇದವು J.V. (BSI)

19 ಎದೋಮನೆನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಕುಲಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎದೋಮನೆನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಕುಟುಂಬಗಳಿಗೆಲ್ಲಾ ಏಸಾವನೇ ಮೂಲಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇವರು ಎದೋಮ್ ಎಂಬ ಏಸಾವನ ಪುತ್ರರು. ಇವರು ಮುಖಂಡರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:19
5 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಏಸಾವನು ಸೇಯೀರ್‍ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನಂದರೆ ಎದೋಮನು.


ಏಸಾವನ ಹೆಂಡತಿಯಾದ ಒಹೊಲೀಬಾಮಳ ಸಂತಾನದವರು ಯಾರಂದರೆ - ಯೆಗೂಷ್‍ಕುಲಪತಿ, ಯಳಾಮಕುಲಪತಿ, ಕೋರಹಕುಲಪತಿ ಇವರೇ. ಇವರು ಅನಾಹಳ ಮಗಳಾಗಿಯೂ ಏಸಾವನ ಹೆಂಡತಿಯಾಗಿಯೂ ಇದ್ದ ಒಹೊಲೀಬಾಮಳ ಸಂತಾನದವರು.


ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರನಿಂದ ಹುಟ್ಟಿದವರು; ಅವರು ಯಾರಂದರೆ - ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್ ಇವರೇ.


ಅವನಿಗೆ - ನಾನು ಬಹು ದಣಿದು ಬಂದಿದ್ದೇನೆ; ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವದಕ್ಕೆ ಕೊಡಪ್ಪಾ ಎಂದು ಹೇಳಿದನು. (ಈ ಸಂಗತಿಯಿಂದ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)


ಸೌಲನು ಇಸ್ರಾಯೇಲ್ಯರ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು