Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:2 - ಕನ್ನಡ ಸತ್ಯವೇದವು J.V. (BSI)

2 ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡಿದ್ದನು. ಅವರು ಯಾರಾರಂದರೆ - ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಏಸಾವನು ಕಾನಾನ್ಯರ ಮಹಿಳೆಯರಲ್ಲಿ ಹಿತ್ತಿಯನಾದ ಏಲೋನನ ಮಗಳಾದ ಆದಾಳನ್ನು, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಏಸಾವನು ಕಾನಾನ್ ದೇಶದ ಸ್ತ್ರೀಯರನ್ನು ಮದುವೆಯಾದನು. ಏಸಾವನ ಹೆಂಡತಿಯರು: ಹಿತ್ತಿಯನಾದ ಏಲೋನನ ಮಗಳಾದ ಆದಾ; ಹಿವ್ವಿಯನಾದ ಸಿಬೆಯೋನನಿಗೆ ಹುಟ್ಟಿದ ಅನಾಹ ಎಂಬಾಕೆಯ ಮಗಳಾಗಿದ್ದ ಒಹೊಲೀಬಾಮ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಸಾವನು ಕಾನಾನ್ಯರ ಪುತ್ರಿಯರನ್ನು ಅಂದರೆ, ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:2
8 ತಿಳಿವುಗಳ ಹೋಲಿಕೆ  

ಅನಾಹನ ಮಕ್ಕಳು - ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮ.


ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನಾದ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ತನ್ನ ಹೆಂಡರಲ್ಲಿ ಸೇರಿಸಿದನು.


ರೆಬೆಕ್ಕಳು ಇಸಾಕನಿಗೆ - ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಯಿತು. ಯಾಕೋಬನೂ ಈ ದೇಶದವರಲ್ಲಿ ಹೆಣ್ಣನ್ನು ಆದುಕೊಂಡು ಇಂಥಾ ಹಿತ್ತಿಯ ಸ್ತ್ರೀಯನ್ನು ಮದುವೆಮಾಡಿಕೊಂಡರೆ ನಾನು ಇನ್ನೂ ಬದುಕುವದರಿಂದ ಪ್ರಯೋಜನವೇನು ಎಂದು ಹೇಳಿದಳು.


ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ ಅಂದನು.


ಅನಾಹಳ ಮಗಳಾಗಿದ್ದ ಒಹೊಲೀಬಾಮ; ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರೇ.


ಏಸಾವನ ಹೆಂಡತಿಯಾಗಿಯೂ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿಯೂ ಇದ್ದ ಒಹೊಲೀಬಾಮಳ ಮಕ್ಕಳು ಯಾರಂದರೆ - ಯೆಗೂಷ್, ಯಳಾಮ್, ಕೋರಹ ಇವರೇ.


ಸಿಬೆಯೋನನ ಮಕ್ಕಳು - ಅಯ್ಯಾ, ಅನಾಹ. ಈ ಅನಾಹನೇ ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು