ಆದಿಕಾಂಡ 36:24 - ಕನ್ನಡ ಸತ್ಯವೇದವು J.V. (BSI)24 ಸಿಬೆಯೋನನ ಮಕ್ಕಳು - ಅಯ್ಯಾ, ಅನಾಹ. ಈ ಅನಾಹನೇ ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಮಕ್ಕಳು. ಈ ಅನಾಹನೇ ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಹಿಡಿದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸಿಬೆಯೋನನ ಮಕ್ಕಳು: ಅಯ್ಯಾಹ ಮತ್ತು ಅನಾಹ ಎಂಬುವರು. ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೂ ಅರಣ್ಯದಲ್ಲಿ ಹೇಸರಗತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ. ಅಧ್ಯಾಯವನ್ನು ನೋಡಿ |