Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:25 - ಕನ್ನಡ ಸತ್ಯವೇದವು J.V. (BSI)

25 ಅನಾಹನ ಮಕ್ಕಳು - ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅನಾಹನ ಮಕ್ಕಳು ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅನಾಹನು ದೀಶೋನ್ ಮತ್ತು ಓಹೊಲೀಬಾಮಳ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅನಾಹನ ಮಕ್ಕಳು ಯಾರೆಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:25
7 ತಿಳಿವುಗಳ ಹೋಲಿಕೆ  

ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡಿದ್ದನು. ಅವರು ಯಾರಾರಂದರೆ - ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ


ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು -


ಏಸಾವನ ಹೆಂಡತಿಯಾದ ಒಹೊಲೀಬಾಮಳ ಸಂತಾನದವರು ಯಾರಂದರೆ - ಯೆಗೂಷ್‍ಕುಲಪತಿ, ಯಳಾಮಕುಲಪತಿ, ಕೋರಹಕುಲಪತಿ ಇವರೇ. ಇವರು ಅನಾಹಳ ಮಗಳಾಗಿಯೂ ಏಸಾವನ ಹೆಂಡತಿಯಾಗಿಯೂ ಇದ್ದ ಒಹೊಲೀಬಾಮಳ ಸಂತಾನದವರು.


ಏಸಾವನ ಹೆಂಡತಿಯಾಗಿಯೂ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿಯೂ ಇದ್ದ ಒಹೊಲೀಬಾಮಳ ಮಕ್ಕಳು ಯಾರಂದರೆ - ಯೆಗೂಷ್, ಯಳಾಮ್, ಕೋರಹ ಇವರೇ.


ಒಹೊಲೀಬಾಮಳು ಯೆಗೂಷನನ್ನೂ ಯಳಾಮನನ್ನೂ ಕೋರಹನನ್ನೂ ಹೆತ್ತಳು. ಕಾನಾನ್‍ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.


ಸಿಬೆಯೋನನ ಮಕ್ಕಳು - ಅಯ್ಯಾ, ಅನಾಹ. ಈ ಅನಾಹನೇ ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನು.


ದೀಶೋನನ ಮಕ್ಕಳು - ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು