ಆದಿಕಾಂಡ 36:30 - ಕನ್ನಡ ಸತ್ಯವೇದವು J.V. (BSI)30 ಅನಾಹಕುಲಪತಿ, ದೀಶೋನ್‍ಕುಲಪತಿ, ಏಚೆರ್‍ಕುಲಪತಿ, ದೀಶಾನ್‍ಕುಲಪತಿ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಆಧಿಪತ್ಯನಡಿಸಿದ ಕುಲಪತಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದೀಶೋನ್, ಏಚೆರ್ ಮತ್ತು ದೀಶಾನ್. ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ನಾಡಿನಲ್ಲಿ ಅಧಿಪತ್ಯ ನಡೆಸಿದ ಕುಲನಾಯಕರು ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದೀಶೋನ್, ಏಚೆರ್ ಮತ್ತು ದೀಶಾನ್. ಸೇಯೀರ್‌ನಲ್ಲಿ ವಾಸವಾಗಿದ್ದ ಹೋರಿಯ ಕುಟುಂಬಗಳ ನಾಯಕರುಗಳು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ದೀಶೋನ್, ಏಚೆರ್, ದೀಶಾನ್. ಹೋರಿಯರಿಂದ ಹುಟ್ಟಿದ ಸೇಯೀರ್ ದೇಶದಲ್ಲಿ ಮುಖಂಡರು ಇವರೇ. ಅಧ್ಯಾಯವನ್ನು ನೋಡಿ |