ಆದಿಕಾಂಡ 36:40 - ಕನ್ನಡ ಸತ್ಯವೇದವು J.V. (BSI)40 ಸ್ಥಳಕುಲನಾಮಗಳ ಪ್ರಕಾರ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವವಂದರೆ - ತಿಮ್ನಕುಲಪತಿ, ಅಲ್ವಾಕುಲಪತಿ, ಯೆತೇತಕುಲಪತಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಸ್ಥಳ - ಕುಲ ನಾಮಗಳ ಪ್ರಕಾರ ಏಸಾವನಿಂದ ಹುಟ್ಟಿದ ಕುಲನಾಯಕರ ಹೆಸರುಗಳು ಇವು; ತಿಮ್ನ, ಅಲ್ವಾ, ಯತೇತ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40-43 ಏಸಾವನು ಎದೋಮ್ಯರಿಗೆ ಮೂಲಪಿತೃ: ತಿಮ್ನ ಅಲ್ವಾ, ಯತೇತ, ಓಹೊಲೀಬಾಮಾ, ಏಲಾ, ಪೀನೋನ್, ಕೆನೆಜ್, ತೇಮಾನ್, ಮಿಪ್ಚಾರ, ಮಗ್ದೀಯೇಲ್ ಮತ್ತು ಗೀರಾಮ್ ಕುಟುಂಬಗಳವರು ತಮ್ಮ ಕುಟುಂಬಗಳ ಹೆಸರುಗಳನ್ನು ಹೊಂದಿದ್ದ ಪ್ರದೇಶಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಕುಟುಂಬ, ಸ್ಥಳ, ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ, ಅಧ್ಯಾಯವನ್ನು ನೋಡಿ |