ಆದಿಕಾಂಡ 36:43 - ಕನ್ನಡ ಸತ್ಯವೇದವು J.V. (BSI)43 ತೇಮಾನ್‍ಕುಲಪತಿ, ವಿುಪ್ಚಾರಕುಲಪತಿ, ಮಗ್ದೀಯೇಲ್‍ಕುಲಪತಿ, ಗೀರಾಮ್‍ಕುಲಪತಿ ಇವೇ. ಇವರು ತಮ್ಮ ದೇಶದೊಳಗಣ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಕುಲಪತಿಗಳು. ಮೇಲೆ ಹೇಳಿರುವದು ಎದೋಮ್ಯರ ಮೂಲ ಪುರುಷನಾದ ಏಸಾವನ ವಂಶಸ್ಥರ ಚರಿತ್ರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಮಗ್ದೀಯೇಲ್ ಮತ್ತು ಗೀರಾಮ್ ಇವರೇ ತಮ್ಮ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಎದೋಮ್ಯರ ತಂದೆ ಏಸಾವನು ವಂಶಾವಳಿ ಇದೇ. ಅಧ್ಯಾಯವನ್ನು ನೋಡಿ |