ಆದಿಕಾಂಡ 37:21 - ಕನ್ನಡ ಸತ್ಯವೇದವು J.V. (BSI)21 ರೂಬೇನನು ಈ ಮಾತನ್ನು ಕೇಳಿ - ನಾವು ಅವನ ಪ್ರಾಣವನ್ನು ತೆಗೆಯಬಾರದು ಎಂದು ಹೇಳಿ ಅವನನ್ನು ಅವರ ಕೈಗೆ ತಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ರೂಬೇನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ರೂಬೇನನು ಈ ಮಾತನ್ನು ಕೇಳಿಸಿಕೊಂಡು, ಅವನನ್ನು ಅವರ ಕೈಯಿಂದ ತಪ್ಪಿಸುವ ಉದ್ದೇಶದಿಂದ, “ನಾವು ಅವನ ಪ್ರಾಣ ತೆಗೆಯಬೇಕಾಗಿಲ್ಲ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ರೂಬೇನನು ಅವರಿಗೆ, “ಅವನನ್ನು ಕೊಲ್ಲಬೇಡಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ರೂಬೇನನು ಅದನ್ನು ಕೇಳಿ, ಅವನನ್ನು ಅವರ ಕೈಗಳಿಂದ ತಪ್ಪಿಸಿ, “ಅವನನ್ನು ಕೊಲ್ಲುವುದು ಬೇಡ,” ಎಂದನು. ಅಧ್ಯಾಯವನ್ನು ನೋಡಿ |