ಆದಿಕಾಂಡ 37:28 - ಕನ್ನಡ ಸತ್ಯವೇದವು J.V. (BSI)28 (ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿ |