ಆದಿಕಾಂಡ 37:32 - ಕನ್ನಡ ಸತ್ಯವೇದವು J.V. (BSI)32 ಆ ನಿಲುವಂಗಿಯನ್ನು ತಮ್ಮ ತಂದೆಗೆ ಕಳುಹಿಸಿದರು; ತಂದವರು - ಇದು ನಮಗೆ ಸಿಕ್ಕಿತು; ಇದು ನಿನ್ನ ಮಗನ ಅಂಗಿ ಹೌದೋ ಅಲ್ಲವೋ ನೋಡು ಎಂದು ಅವನಿಗೆ ಹೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆ ಅಂಗಿಯನ್ನು ತಮ್ಮ ತಂದೆಗೆ ಕಳಿಸಿದರು. ಅದನ್ನು ತಂದವರು, “ಇದು ನಮಗೆ ಸಿಕ್ಕಿತು; ಇದು ನಿಮ್ಮ ಮಗನ ಅಂಗಿಯೋ ಅಲ್ಲವೋ ನೋಡಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಬಳಿಕ ಆ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತೆಗೆದುಕೊಂಡು ಹೋಗಿ, “ನಾವು ಈ ನಿಲುವಂಗಿಯನ್ನು ಕಂಡೆವು. ಇದು ಯೋಸೇಫನ ನಿಲುವಂಗಿಯೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆ ಬಣ್ಣದ ಅಂಗಿಯನ್ನು ಅವರು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು, ಇದು ನಿನ್ನ ಮಗನ ಅಂಗಿಯೋ ಏನೋ ನೋಡು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |