ಆದಿಕಾಂಡ 37:33 - ಕನ್ನಡ ಸತ್ಯವೇದವು J.V. (BSI)33 ಅವನು ಅದರ ಗುರುತನ್ನು ಹಿಡಿದು - ಈ ಅಂಗಿ ನನ್ನ ಮಗನದೇ ಹೌದು; ದುಷ್ಟಮೃಗವು ಅವನನ್ನು ಕೊಂದು ತಿಂದಿರಬೇಕು; ಯೋಸೇಫನು ಸಂದೇಹವಿಲ್ಲದೆ ಸೀಳಿ ಹಾಕಲ್ಪಟ್ಟಿರಬೇಕು ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಯಕೋಬನು ಅದರ ಗುರುತನ್ನು ಹಿಡಿದು, ” ಈ ಅಂಗಿ ನಿಶ್ಚಯವಾಗಿ ನನ್ನ ಮಗನದೇ; ಕಾಡುಮೃಗ ಅವನನ್ನು ಕೊಂದು ತಿಂದಿರಬೇಕು, ಜೋಸೆಫನನ್ನು ಅದು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದು ಹೇಳಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ತಂದೆಯು ಆ ನಿಲುವಂಗಿಯನ್ನು ನೋಡಿ ಅದನ್ನು ಗುರುತಿಸಿ, “ಹೌದು, ಇದು ಯೋಸೇಫನದೇ. ಯಾವುದೋ ಕ್ರೂರ ಪ್ರಾಣಿಯ ಬಾಯಿಗೆ ತುತ್ತಾದನು” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು. ಅಧ್ಯಾಯವನ್ನು ನೋಡಿ |