Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:6 - ಕನ್ನಡ ಸತ್ಯವೇದವು J.V. (BSI)

6 ಅವನು ಅವರಿಗೆ - ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ ಕೇಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೋಸೇಫನು ಅವರಿಗೆ, “ನನಗೆ ಒಂದು ಕನಸಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಅವರಿಗೆ, “ನಾನು ಕಂಡ ಈ ಕನಸನ್ನು ಹೇಳುತ್ತೇನೆ ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:6
5 ತಿಳಿವುಗಳ ಹೋಲಿಕೆ  

ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.


ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ - ಶೆಕೆವಿುನವರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮಗೆ ಕಿವಿಗೊಡುವನು.


ಒಂದು ದಿನ ಯೋಸೇಫನು ಕನಸುಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಲು ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.


ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ನನ್ನ ಸಿವುಡು ಎದ್ದು ನಿಲ್ಲಲು ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು ಎಂದು ಹೇಳಿದನು.


ಅವನು ಅವರ ವಿಷಯ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡು ಅವರಿಗೆ - ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ನೋಡಿಕೊಳ್ಳುವದಕ್ಕಾಗಿ ಬಂದವರು ಎಂದು ಹೇಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು