ಆದಿಕಾಂಡ 38:10 - ಕನ್ನಡ ಸತ್ಯವೇದವು J.V. (BSI)10 ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದದರಿಂದ ಆತನು ಅವನನ್ನೂ ಸಾಯಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ನಡತೆ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟದಾಗಿತ್ತು. ಆದ್ದರಿಂದ ಸರ್ವೇಶ್ವರ ಅವನನ್ನೂ ಸಾವಿಗೀಡುಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು. ಅಧ್ಯಾಯವನ್ನು ನೋಡಿ |