ಆದಿಕಾಂಡ 38:15 - ಕನ್ನಡ ಸತ್ಯವೇದವು J.V. (BSI)15 ಯೆಹೂದನು ಆಕೆಯನ್ನು ಕಂಡಾಗ ಆಕೆಯ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ಸೂಳೆಯೆಂದು ಭಾವಿಸಿ ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೆಹೂದನು ಆಕೆಯನ್ನು ನೋಡಿದಾಗ ಆಕೆಯ ಮುಖದ ಮೇಲೆ ಮುಸುಕು ಇತ್ತು; ಸೊಸೆ ಎಂದು ತಿಳಿಯದೆ ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಿರಲು ಆಕೆಯನ್ನು ಕಂಡು ವೇಶ್ಯೆಯೆಂದು ಭಾವಿಸಿದನು. (ಆಕೆಯು ವೇಶ್ಯೆಯಂತೆ ಮುಸುಕು ಹಾಕಿಕೊಂಡಿದ್ದಳು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೂದನು ಅವಳನ್ನು ಕಂಡಾಗ, ಅವಳು ಮುಖ ಮುಚ್ಚಿಕೊಂಡಿದ್ದರಿಂದ ಅವಳು ವೇಶ್ಯೆಯೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿ |