ಆದಿಕಾಂಡ 38:3 - ಕನ್ನಡ ಸತ್ಯವೇದವು J.V. (BSI)3 ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು; ಅದಕ್ಕೆ ಅವನು ಏರನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು ಅದಕ್ಕೆ ಯೆಹೂದನು “ಏರ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಕೆ ಯೆಹೂದನಿಗೆ ಒಂದು ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಏರ’ ಎಂದು ಹೆಸರಿಡಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಕೆಯು ಒಬ್ಬ ಮಗನನ್ನು ಹೆತ್ತಳು. ಅವರು ಅವನಿಗೆ ಏರ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |