ಆದಿಕಾಂಡ 38:4 - ಕನ್ನಡ ಸತ್ಯವೇದವು J.V. (BSI)4 ಅವಳು ಎರಡನೆಯ ಸಾರಿ ಬಸುರಾಗಿ ಗಂಡುಮಗುವನ್ನು ಹೆರಲು ಅದಕ್ಕೆ ಅವನು ಓನಾನನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವಳು ಎರಡನೆಯ ಸಾರಿ ಬಸುರಾಗಿ ಗಂಡು ಮಗುವನ್ನು ಹೆತ್ತಾಗ ಅದಕ್ಕೆ “ಓನಾನ್” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಕೆ ಗರ್ಭಧರಿಸಿ ಎರಡನೆಯ ಗಂಡು ಮಗುವನ್ನು ಹೆರಲು ಅದಕ್ಕೆ ‘ಓನಾನ’ ಎಂದು ಹೆಸರಿಡಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬಳಿಕ ಆಕೆ ಮತ್ತೊಬ್ಬ ಮಗನಿಗೆ ಜನನವಿತ್ತಳು. ಅವರು ಆ ಮಗನಿಗೆ ಓನಾನ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಕೆಯು ತಿರುಗಿ ಗರ್ಭಿಣಿಯಾಗಿ ಮಗನನ್ನು ಹೆತ್ತು, ಅವನಿಗೆ ಓನಾನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |