Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:16 - ಕನ್ನಡ ಸತ್ಯವೇದವು J.V. (BSI)

16 ಅವನ ದಣಿಯು ಮನೆಗೆ ಬರುವ ತನಕ ಆ ಬಟ್ಟೆಯನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತನ್ನ ಯಜಮಾನನು ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜೋಸೆಫನ ದಣಿ ಮನೆಗೆ ಬರುವವರೆಗೂ ಆ ಬಟ್ಟೆಯನ್ನು ತನ್ನಲ್ಲೇ ಇಟ್ಟುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಕೆ ಆ ಮೇಲಂಗಿಯನ್ನು ತನ್ನ ಗಂಡನೂ ಯೋಸೇಫನಿಗೆ ಧಣಿಯೂ ಆಗಿದ್ದ ಪೋಟೀಫರನು ಬರುವ ತನಕ ಇಟ್ಟುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತನ್ನ ಯಜಮಾನನು ಹೊರಗಿನಿಂದ ಬರುವವರೆಗೆ, ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:16
7 ತಿಳಿವುಗಳ ಹೋಲಿಕೆ  

ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ದುಷ್ಟನು ನೀತಿವಂತನಿಗೆ ವಿರೋಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.


ನಾನು ಕೂಗುವದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು ಎಂದು ಹೇಳಿ


ಪತಿಯು ಬಂದಾಗ ಆಕೆ ಅದೇ ಮಾತನ್ನು ಹೇಳಿ ಅವನಿಗೆ - ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಬಳಿಗೆ ಬಂದನು. ನಾನು ಕೂಗಿಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು